ಕುಕ್ಕೆ: ಸೆ.12 ರಂದು ಶ್ರೀ ದೇವಳದಲ್ಲಿ ಹೊಸ್ತಾರೋಗಣೆ

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.12ರಂದು ಗುರುವಾರ ಹೊಸ್ತಾರೋಗಣೆ(ನವಾನ್ನ ಪ್ರಸಾದ) ನೆರವೇರಲಿದೆ. ಈ ನಿಮಿತ್ತ ಪ್ರಾತ:ಕಾಲ 5.15 ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 7.30 ಕ್ಕೆ ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಲಿರುವುದು. ಬೆಳಗ್ಗೆ 8 ರ ಬಳಿಕ ದೇವಳದ ನೌಕರರಿಗೆ ಮತ್ತು ಸ್ಥಳೀಯ ಭಕ್ತರಿಗೆ ಕದಿರು ವಿತರಣೆ ನಡೆಯಲಿದೆ.
ದರುಶನದಲ್ಲಿ ವ್ಯತ್ಯಯ:ಈ ದಿನ ಬೆಳಗ್ಗೆ 10 ಗಂಟೆಯ ನಂತರ ಶ್ರೀ ದೇವರ ದರುಶನಕ್ಕೆ ಅವಕಾಶ ಮಾಡಿಕೊಡಲಾಗುವುದು.ಅಲ್ಲದೆ ಆಶ್ಲೇಷ ಬಲಿ ಸೇವೆಯು ಬೆಳಗ್ಗೆ 9 ಗಂಟೆಯ ನಂತರ 2 ಪಾಳಿಯಲ್ಲಿ ನಡೆಯಲಿದೆ. ಭಕ್ತಾಧಿಗಳು ಸಹಕರಿಸಬೇಕು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕುಕ್ಕೆ: ಸೆ.12 ರಂದು ಶ್ರೀ ದೇವಳದಲ್ಲಿ ಹೊಸ್ತಾರೋಗಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*