ಬಿ.ಸಿ.ರೋಡ್ ಮಾಣಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿರುವ ಸೋಶಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ, ಈ ಕುರಿತು ಸೆ.12ರಂದು ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ಆಯೋಜಿಸಿದೆ.ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ಎಸ್.ಎಚ್.ಶಾಹುಲ್ ಹಮೀದ್ ನೇತೃತ್ವದಲ್ಲಿ ಸೆ.12ರಂದು ಬೆಳಗ್ಗೆ 10 ಗಂಟೆಗೆ ಬಿ.ಸಿ.ರೋಡ್ ಸರ್ಕಲ್ ಬಳಿ ಪ್ರತಿಭಟನೆ ನಡೆಯಲಿದೆ ಎಂದು ವಿಧಾನಸಭಾ ಕಾರ್ಯದರ್ಶಿ ಅಕ್ಬರ್ ಆಲಿ ಪೊನ್ನೋಡಿ ತಿಳಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸೆ.12ರಂದು ಹೆದ್ದಾರಿ ಕಾಮಗಾರಿ ಮಂದಗತಿ ವಿರುದ್ಧ ಎಸ್.ಡಿ.ಪಿ.ಐ. ಪ್ರತಿಭಟನೆ"