ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಹಾಗು ಘಟನೆಯ ಸಮಗ್ರ ತನಿಖೆಗೆ ಆಗ್ರಹಿಸಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ ಬಂಟ್ವಾಳ ತಾಲೂಕು ವತಿಯಿಂದ ಪ್ರತಿಭಟನೆ ಬಿಸಿರೋಡಿನಲ್ಲಿ ನಡೆಯಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ನಾಗಮಂಗಲ ಘಟನೆ: ಬಿ.ಸಿ.ರೋಡಿನಲ್ಲಿ ಪ್ರತಿಭಟನೆ"
Be the first to comment on "ನಾಗಮಂಗಲ ಘಟನೆ: ಬಿ.ಸಿ.ರೋಡಿನಲ್ಲಿ ಪ್ರತಿಭಟನೆ"