ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷರಾಗಿ ಯತೀಶ್ ಹಡೀಲು ಆಯ್ಕೆ

2024-25 ನೇ ಸಾಲಿನ ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಭೆ ಇಂದು ಬಿ ಸಿ ರೋಡಿನ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಯತೀಶ್ ಹಡೀಲು ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ  ನವೀನ್ ಎನ್ ದೇವಾಡಿಗ. ಗೌರವ ಅಧ್ಯಕ್ಷರಾಗಿ ಜಗನ್ನಾಥ ಅಳಿಕೆ.ಗೌರವ ಸಲಹೆಗಾರಾಗಿ ಮೋಹನ್ ದಾಸ್ ಕೊಟ್ಟಾರಿ ಕಲ್ಲಡ್ಕ. ಕಾರ್ಯದರ್ಶಿ ಸತೀಶ್ ಸಿದ್ಧಕಟ್ಟೆ.ಜೊತೆ ಕಾರ್ಯದರ್ಶಿ ಉಷಾ ಪಿಲಾತಬೆಟ್ಟು,ಖಜಾಂಚಿ ಗಣೇಶ್ ಕೇಪು. ಆಯ್ಕೆಯಾದರು

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ