48 ಗಂಟೆಗಳ ಅವಧಿವರೆಗೆ ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಮದ್ಯದಂಗಡಿ ಬಂದ್

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿ ಸೋಮವಾರ ಬೆಳಗ್ಗೆ ನಡೆದ ಘಟನೆಗಳು ಹಾಗೂ ಅದಕ್ಕೆ ಸಂಬಂಧಿಸಿ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಮುಂದಿನ 48 ಗಂಟೆಗಳ ಅವಧಿವರೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಮದ್ಯದಂಗಡಿಗಳನ್ನು ಬಂದ್ ಮಾಡುವ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.

ಸೆ.16ರಂದು ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದು, ಎಲ್ಲ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ಮದ್ಯದಂಗಡಿಗಳಲ್ಲಿ ಮಾರಾಟವನ್ನು ನಿಷೇಧಿಸಲಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಅಗತ್ಯವನ್ನು ಮನಗಂಡು ಆದೇಶ ಹೊರಡಿಸಲಾಗಿದೆ ಎಂದವರು ತಿಳಿಸಿದ್ದಾರೆ. ಬಂಟ್ವಾಳ ತಹಸೀಲ್ದಾರ್ ಕೋರಿಕೆ ಮೇರೆಗೆ ಆದೇಶ ಮಾಡಲಾಗಿದೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "48 ಗಂಟೆಗಳ ಅವಧಿವರೆಗೆ ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಮದ್ಯದಂಗಡಿ ಬಂದ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*