ಬಂಟ್ವಾಳ

ಲಾಂಗ್ ಜಂಪ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೈಸೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ (ರಿ) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ ಅಂಡರ್- 23 ವಿಭಾಗದ ಅಥ್ಲೆಟಿಕ್ಸ್  ಕ್ರೀಡಾಕೂಟದಲ್ಲಿ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ, ಮೊಡಂಕಾಪು ಇಲ್ಲಿಯ ಹರಿಪ್ರಿಯಾ ಇವರು ಅಂಡರ್ – 16 ವಿಭಾಗದ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ