ಬಂಟ್ವಾಳ: ಸ್ವಚ್ಚತೆಯೇ ಸೇವೆ ಅಭಿಯಾನದಡಿ ಬಂಟ್ವಾಳ ಪುರಸಭೆ ಮತ್ತು ಕಾನೂನು ಸೇವಾ ಪ್ರಾಧಿಕಾರ ಹಾಗೂ ಬಂಟ್ವಾಳ ಬಾರ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಬಂಟ್ವಾಳ ಹಿರಿಯ ನ್ಯಾಯಾಲಯ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.
ನ್ಯಾಯಾಧೀಶರು, ಬಂಟ್ವಾಳ ಪುರಸಭಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಬಂಟ್ವಾಳ ಬಾರ್ ಅಸೋಸಿಯೇಶನ್ ಪದಾಧಿಕಾರಿಗಳು ಪಾಲ್ಗೊಂಡು ಸ್ವಚ್ಚತಾ ಪ್ರತಿಜ್ಞೆ ಸ್ವೀಕರಿಸಿದರು
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬಂಟ್ವಾಳ: ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಪ್ರತಿಜ್ಞೆ"
Be the first to comment on "ಬಂಟ್ವಾಳ: ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಪ್ರತಿಜ್ಞೆ"