ಬಂಟ್ವಾಳ: ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಪ್ರತಿಜ್ಞೆ

ಬಂಟ್ವಾಳ: ಸ್ವಚ್ಚತೆಯೇ ಸೇವೆ ಅಭಿಯಾನದಡಿ ಬಂಟ್ವಾಳ ಪುರಸಭೆ ಮತ್ತು ಕಾನೂನು ಸೇವಾ ಪ್ರಾಧಿಕಾರ ಹಾಗೂ ಬಂಟ್ವಾಳ ಬಾರ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಬಂಟ್ವಾಳ ಹಿರಿಯ ನ್ಯಾಯಾಲಯ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.

ನ್ಯಾಯಾಧೀಶರು, ಬಂಟ್ವಾಳ ಪುರಸಭಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಬಂಟ್ವಾಳ ಬಾರ್ ಅಸೋಸಿಯೇಶನ್ ಪದಾಧಿಕಾರಿಗಳು ಪಾಲ್ಗೊಂಡು ಸ್ವಚ್ಚತಾ ಪ್ರತಿಜ್ಞೆ ಸ್ವೀಕರಿಸಿದರು

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ