ಬಂಟ್ವಾಳ: ವಾಮಂಜೂರಿನ ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆಯಲ್ಲಿ ದ.ಕ. ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ನಡೆದಿದ್ದು, ಬಂಟ್ವಾಳ ವಿದ್ಯಾಗಿರಿಯ ಶ್ರೀ ವೆಂಕಟರಮಣ ಸ್ವಾಮೀ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿಯಾರಾದ ತನ್ವಿ.ಪಿ.ಸುವರ್ಣ ಮತ್ತು ಶಿರಾಲಿ ಪ್ರಥಮ ಸ್ಥಾನ ಪಡೆದುರಾಜ್ಯಮಟ್ಟಕ್ಕೆಆಯ್ಕೆಯಾಗಿರುತ್ತಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬಂಟ್ವಾಳ: ವಿದ್ಯಾಗಿರಿ ಹೈಸ್ಕೂಲಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ"
Be the first to comment on "ಬಂಟ್ವಾಳ: ವಿದ್ಯಾಗಿರಿ ಹೈಸ್ಕೂಲಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ"