ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಆಶ್ರಯ ದಲ್ಲಿ ಮಧ್ಯ ಪ್ರದೇಶ ದ ಮಂಡ್ಸೌರು ನಲ್ಲಿ ಜರಗಿದ ರಾಷ್ಟ್ರಮಟ್ಟದ ಈಜು ಚಾಂಪಿಯನ್ ಶಿಫ್ 2024 ರ ಲ್ಲಿ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಶ್ರೀ ರಾಮ ಪ್ರೌಢಶಾಲಾ ಕಲ್ಲಡ್ಕ ದ 9 ನೇ ತರಗತಿಯ ಅನರ್ಘ್ಯ ಎ. ಆರ್ 17 ರ ವರ್ಷ ಒಳಗಿನ ಹುಡುಗಿಯರ ಈಜು ಸ್ಫರ್ಧೆ ಯ 400 ಮೀ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಚಿನ್ನ 200 ಮೀ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಬೆಳ್ಳಿ ಪದಕ ಪಡೆದು ಎಸ್ ಜಿ ಎಫ್ ಇಂಡಿಯ ಈಜು ಸ್ಪರ್ಧೆ ಗೆ ಆಯ್ಕೆಯಾಗಿರುತ್ತಾರೆ.
ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿಯ ಅನನ್ಯ ಎ ಆರ್ 14 ವರ್ಷ ಒಳಗಿನ ಹುಡುಗಿಯರ ಈಜು ಸ್ಪರ್ಧೆಯಲ್ಲಿ 200 ಮೀ ಬಟರ್ ಫ್ಲೈ ಯಲ್ಲಿ ಚಿನ್ನ ಪಡೆದು ಎಸ್ ಜಿ ಎಫ್ ಇಂಡಿಯ ಈಜು ಸ್ಫರ್ಧೆಗೆ ಆಯ್ಕೆ ಯಾಗಿರುತ್ತಾರೆ ಇವರು ಬಂಟ್ವಾಳ ತಾಲೂಕು ಪಂಚಾಯತ್ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿರುವ ಅಶೋಕ ಕುಮಾರ್ ಬರಿಮಾರು ಮತ್ತು ಕೆ ಪಿ ಎಸ್ ಸಿ ಮೊಂಟೆಪದವು ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಪುತ್ರಿಯರಾ ಗಿದ್ದು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ ಪೆಕ್ಟರ್ ಬಿ.ಕೆ ನಾಯ್ಕರ ವರ ಶಿಷ್ಯಯರಾಗಿದ್ದು ಅಲೋಷಿಯಸ್ ವಿವನ್ ಈಜು ಕೊಳದ ಮುಖ್ಯ ತರಬೇತುದಾರ ರಾದ ಲೋಕರಾಜ್ ವಿಟ್ಲ ಮತ್ತು ಸ್ಯಾಂಜು ರವರಿಂದ ತರಭೇತಿ ಪಡೆಯುತ್ತಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…