ಪ್ರಮುಖ ಸುದ್ದಿಗಳು

ಸಾಫ್ಟ್ ವೇರ್ ಇಂಜಿನಿಯರ್ ಹೃದಯಾಘಾತದಿಂದ ನಿಧನ

ಸಾಫ್ಟ್ ವೇರ್ ಇಂಜಿನಿಯರ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅ 11 ರಂದು ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ರಮೇಶ್ ಭಟ್ ಪುತ್ರ ಆದಿತ್ಯ ಭಟ್ (30) ಮೃತ ಯುವಕ.

ಶುಕ್ರವಾರ ಮನೆಯಲ್ಲಿ ನಡೆದ ಆಯುಧ ಪೂಜೆಯ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದ ತಕ್ಷಣ ಮನೆಯವರು ಉಜಿರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದಾರೆ. ಅದರೆ ಅಷ್ಟೊತ್ತಿಗಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಆದಿತ್ಯ ಭಟ್ ಪ್ರತಿಭಾನ್ವಿತರಾಗಿದ್ದು ಜರ್ಮನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಮೃತರು ತಂದೆ, ತಾಯಿ, ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ