ಬಂಟ್ವಾಳ

ಉದ್ಯಮಿ, ಜೇಸಿ, ರೋಟರಿ ಟೌನ್ ಪೂರ್ವಾಧ್ಯಕ್ಷ ಉಮೇಶ್ ನಿರ್ಮಲ್ ನಿಧನ

ಬಂಟ್ವಾಳ : ಬಿಸಿರೋಡಿನ ಉದ್ಯಮಿ, ಜೋಡುಮಾರ್ಗ ನೇತ್ರಾವತಿ ಜೇಸಿ, ಬಂಟ್ವಾಳ ರೋಟರಿ ಟೌನ್ ಪೂರ್ವಾಧ್ಯಕ್ಷರೂ ಆಗಿದ್ದ ಉದ್ಯಮಿ ನಿರ್ಮಲ್ ಎಸೋಸಿಯೇಟ್ಸ್ ಮಾಲಕರಾದ ಉಮೇಶ್ ನಿರ್ಮಲ್ (53) ಅವರು ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ದಿಢೀರ್ ಹೃದಯಾಘಾತದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಅಸು ನೀಗಿರುವುದಾಗಿ ವೈದ್ಯರು ತಿಳಿಸಿದರು.

ಜಿಲ್ಲಾ ಜುವಿನೈಲ್ ಜಸ್ಟೀಸ್ ಬೋರ್ಡ್
ಜೀವ ವಿಮಾ ನಿಗಮ ಕ್ಲಬ್ ಸದಸ್ಯ ಪರಿಸರಾಸಕ್ತರ ಒಕ್ಕೂಟ JCI , ರೋಟರಿ ಹಾಗೂ ವಿವಿದ ಸಮಾಜ ಮುಖಿ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳನ್ನು ನಿರ್ವಹಿಸಿದವರಾಗಿರುತ್ತಾರೆ.

ಅವರು ಪತ್ನಿ ಸವಿತಾ ನಿರ್ಮಲ್, ಮಗ ಶಮಿತ್ ನಿರ್ಮಲ್ ಮಗಳು ತನ್ಮಯಿ ನಿರ್ಮಲ್ ಮತ್ತು ಬಂಧುಮಿತ್ರರನ್ನು ಅಗಲಿರುತ್ತಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts