ಬಂಟ್ವಾಳ: ಬಾಳ್ತಿಲ ಗ್ರಾಮದ ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು
ಪುಟಾಣಿ ದಿಶ್ಯಾಂತ್ ಸಭಾಧ್ಯಕ್ಷತೆ ವಹಿಸಿದ್ದರು.ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪಂಚಾಯತ್ ಉಪಾಧ್ಯಕ್ಷೆ ರಂಜಿನಿ, ಸದಸ್ಯ ವಿಠಲ ನಾಯ್ಕ, ಬಂಟ್ವಾಳ ರಬ್ಬರ್ ಮತ್ತು ಜೇನು ವ್ಯವಸಾಯ ಸಂಘದ ಉಪಾಧ್ಯಕ್ಷ ಮೋಹನ್ ಪಿ ಎಸ್, ಅಂಗವಾಡಿ ಇಲಾಖೆ ಮೇಲ್ವಿಚಾರಕಿ ಲೀಲಾ, ಪಿಡಿಓ ಸಂಧ್ಯಾ,ಹಿರಿಯರಾದ ಕಲಾವತಿ ಭಟ್, ಸವಿತಾ ಗೋಪಾಲ್, ಅಂಗನವಾಡಿ ಕಾರ್ಯಕರ್ತೆ ಲಲಿತಾ, ಸಹಾಯಕಿ ಯಶೋಧ, ಸಲಹಾ ಸಮಿತಿ ಅಧ್ಯಕ್ಷೆ, ಯೋಗ ಶಿಕ್ಷಕಿ,ಸ್ವಸಹಾಯ ಸಂಘಗಳ ಪ್ರಮುಖರು ಉಪಸ್ಥಿತರಿದ್ದರು
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…