ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಂಪಿಕ್ ಕ್ರೀಡಾಕೂಟದಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಪೊಳಲಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಹಂಸಿಕಾ ಕಂಚಿನ ಪದಕದೊಂದಿಗೆ ತೃತೀಯ ಸ್ಥಾನವನ್ನು ಗೆದ್ದುಕೊಂಡಿದ್ದಾರೆ. ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ಜೂಡೋ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿದ್ಯಾವಿಲಾಸ ಶಾಲೆಯಾಡಳಿತ ಮಂಡಳಿಯ ಸುಬ್ರಾಯ ಕಾರಂತ್, ಪೊಳಲಿ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಆಚಾರ್ಯ ಸಹಕರಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮಿನಿ ಒಲಂಪಿಕ್ಸ್ ನ ಜೂಡೋ ಸ್ಫರ್ಧೆಯಲ್ಲಿ ಹಂಸಿಕಾಗೆ ಕಂಚಿನ ಪದಕ"
Be the first to comment on "ಮಿನಿ ಒಲಂಪಿಕ್ಸ್ ನ ಜೂಡೋ ಸ್ಫರ್ಧೆಯಲ್ಲಿ ಹಂಸಿಕಾಗೆ ಕಂಚಿನ ಪದಕ"