ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಲಕ್ಷದೀಪೋತ್ಸವ

ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆದವು.

ಬುಧವಾರ ಸಹಸ್ರನಾಮ  ಆರತಿ, ಪುಳಕಾಭಿಷೇಕದ ಆರತಿ, ನಂತರ ಮಹಾ ನೈವೇದ್ಯ, ಮಂಗಳಾರತಿ, ಹತ್ತು ಸಮಸ್ತರ  ಪ್ರಾರ್ಥನೆ ಬಳಿಕ ಶ್ರೀ ದೇವರು ವನಕ್ಕೆ ಚಿತ್ರೈಸುವ ಕಾರ್ಯಕ್ರಮದ ಬಳಿಕ ಧಾತ್ರಿ ಹವನ ಮಧ್ಯಾಹ್ನ ನಡೆಯಿತು. ಬಳಿಕ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಮಹಾನೈವೇದ್ಯ, ಪೂರ್ಣಾಹುತಿ, ಮಂಗಳಾರತಿ, ಹತ್ತು ಸಮಸ್ತರು ಹಾಗೂ ಸೇವಾದಾರರಿಗೆ ಪ್ರಸಾದ ವಿತರಣೆ ನಡೆಯಿತು.

ರಾತ್ರಿ ಪಟ್ಟದ ದೇವರಿಗೆ ರಾತ್ರಿ ಪೂಜೆ, ದೀಪ ನಮಸ್ಕಾರ, ಸಣ್ಣಗುರ್ಜಿ ಪೂಜೆ, ಶ್ರೀ  ಹನುಮಂತ ದೇವಸ್ಥಾನದಲ್ಲಿ ಪೂಜೆ,  ಶ್ರೀ  ದೇವರು ದೊಡ್ಡ ಗುರ್ಜಿಯಲ್ಲಿ ಚಿತ್ತೈಸುವ ಕಾರ್ಯಕ್ರಮದ ಬಳಿಕ ಲಕ್ಷ ಆರತಿ ಸೇವೆ,  ಶ್ರೀ ಮಹಮ್ಮಾಯ ದೇವಸ್ಥಾನದಲ್ಲಿ  ಪೂಜೆ, ಶ್ರೀ ಕಾಶೀ ಮಠದಲ್ಲಿ  ಪೂಜೆ ಬಳಿಕ ಶ್ರೀ ದೇವರು  ಸಿಂಹಾಸನಕ್ಕೆ ಚಿತ್ರೈಸುವ ಕಾರ್ಯಕ್ರಮ ನಡೆಯಿತು.ಗುರುವಾರ ದ್ವಾದಶ ಕಲಶ  ಸಂಪ್ರೋಕ್ಷಣೆ ಮಹಾಪೂಜೆ ನಡೆದವು. ಬಳಿಕ ಮರುದೀಪೋತ್ಸವ ಬಾಬ್ತು ನದಿ ತೀರದ ಬಳಿ ಸಣ್ಣ  ಗುರ್ಜಿಯಲ್ಲಿ ಪೂಜೆ ನಡೆಯಿತು. ನೂರಾರು ಮಂದಿ ಭಕ್ತರು ಪಾಲ್ಗೊಂಡರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಲಕ್ಷದೀಪೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*