ಪ್ರಮುಖ ಸುದ್ದಿಗಳು

ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ

ಮಂಗಳೂರು: ನಗರದ ಉರ್ವ ಚರ್ಚ್ ನಲ್ಲಿರುವ ಪೊಂಪೈ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ.8ರಂದು ನಡೆಯಲಿದೆ. ಅಂದು ಸಂಜೆ 5.30ಕ್ಕೆ ಮಂಗಳೂರು ಕಥೋಲಿಕ್ ಕ್ರೈಸ್ತ ಧರ್ಮ ಪ್ರ್ಯಾಂತದ  ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ  ಸಂಭ್ರಮಿಕ ಕೃತಜ್ಞತಾ ಪೂಜೆ ನೆರವೇರಿಸಲಿದ್ದಾರೆ.  ಅಂದು ಬೆಳಗ್ಗೆ 7 ಹಾಗೂ 8.15 ಹಾಗೂ 10.30ಕ್ಕೆ ಪ್ರಾರ್ಥನೆ ಮತ್ತು ಕೃತಜ್ಞತಾ ಪೂಜೆ ನಡೆಯಲಿವೆ.  10.30ಕ್ಕೆ ವ್ಯಾದಿಸ್ಥರಿಗಾಗಿ ಚರ್ಚ್ ನಲ್ಲಿ ವಿಶೇಷ ಪೂಜೆ  ಹಾಗೂ ಪ್ರಾರ್ಥನೆಯಿದೆ. ಇದಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೆನಾ ಪ್ರಾರ್ಥನೆ ನ.28ರಿಂದ ಡಿ.7ರ ವರೆಗೆ ನಡೆಯಲಿದೆ ಎಂದು ಪುಣ್ಯ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ