ಬಂಟ್ವಾಳ: ಎನ್.ಎಸ್.ಯು.ಐ. ಬಂಟ್ವಾಳ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅಬ್ದುಲ್ ಲತೀಫ್ ಬಾಶಿಲ್ ಅವರು ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದುಕೊಂಡರು. ಈ ಸಂದರ್ಭ ತಾಲೂಕು ಅಧ್ಯಕ್ಷ ಸಫ್ವಾನ್ ಉಪಸ್ಥಿತರಿದ್ದರು.. ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಶೆಟ್ಟಿ ಶುಭ ಹಾರೈಸಿದರು.
(more…)