ಫೆಂಗಲ್ ಚಂಡಮಾರುತದ ಪ್ರಭಾವದಿಂದ ಬಂಟ್ವಾಳ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಎಲ್ಲರೂ ಎಚ್ಚರಿಕೆಯಿಂದ ಇರುವುದು. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ತಾಲೂಕು ಕಂಟ್ರೋಲ್ ರೂಮ್ ನಂಬರ್ 08255-232500 ಅಥವಾ 7337669102 ಗೆ ಕರೆ ಮಾಡುವಂತೆ ಸಾರ್ವಜನಿಕರಿಗೆ ಬಂಟ್ವಾಳ ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
‘
ಜಾಹೀರಾತು
ಸಾಂದರ್ಭಿಕ ಚಿತ್ರ
ಮೀನುಗಾರರಿಗೆ ಸೂಚನೆ: ಹವಾಮಾನ ಮುನ್ಸೂಚನೆಯಂತೆ ಡಿಸೆಂಬರ್ 6ರವರೆಗೆ ಅರಬಿ ಸಮುದ್ರವು ಪ್ರಕ್ಷುಬ್ದವಾಗಿರುವ ಕಾರಣ ಅನಾಹುತ ತಡೆಯುವ ಸಲುವಾಗಿ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆವಹಿಸಲು ಮೀನುಗಾರಿಕಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರ
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಚಂಡಮಾರುತ ಎಂದು ಆತಂಕಪಡಬೇಡಿ, ಸಮಸ್ಯೆಗಳಿದ್ದರೆ ಕಂಟ್ರೋಲ್ ರೂಮ್ ಗೆ ಕರೆ ಮಾಡಿ – ಬಂಟ್ವಾಳ ತಹಸೀಲ್ದಾರ್"
Be the first to comment on "ಚಂಡಮಾರುತ ಎಂದು ಆತಂಕಪಡಬೇಡಿ, ಸಮಸ್ಯೆಗಳಿದ್ದರೆ ಕಂಟ್ರೋಲ್ ರೂಮ್ ಗೆ ಕರೆ ಮಾಡಿ – ಬಂಟ್ವಾಳ ತಹಸೀಲ್ದಾರ್"