ಫೆಂಗಲ್ ಚಂಡಮಾರುತದ ಪ್ರಭಾವದಿಂದ ಬಂಟ್ವಾಳ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಎಲ್ಲರೂ ಎಚ್ಚರಿಕೆಯಿಂದ ಇರುವುದು. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ತಾಲೂಕು ಕಂಟ್ರೋಲ್ ರೂಮ್ ನಂಬರ್ 08255-232500 ಅಥವಾ
7337669102 ಗೆ ಕರೆ ಮಾಡುವಂತೆ ಸಾರ್ವಜನಿಕರಿಗೆ ಬಂಟ್ವಾಳ ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
‘

ಸಾಂದರ್ಭಿಕ ಚಿತ್ರ
ಮೀನುಗಾರರಿಗೆ ಸೂಚನೆ: ಹವಾಮಾನ ಮುನ್ಸೂಚನೆಯಂತೆ ಡಿಸೆಂಬರ್ 6ರವರೆಗೆ ಅರಬಿ ಸಮುದ್ರವು ಪ್ರಕ್ಷುಬ್ದವಾಗಿರುವ ಕಾರಣ ಅನಾಹುತ ತಡೆಯುವ ಸಲುವಾಗಿ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆವಹಿಸಲು ಮೀನುಗಾರಿಕಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರ
Be the first to comment on "ಚಂಡಮಾರುತ ಎಂದು ಆತಂಕಪಡಬೇಡಿ, ಸಮಸ್ಯೆಗಳಿದ್ದರೆ ಕಂಟ್ರೋಲ್ ರೂಮ್ ಗೆ ಕರೆ ಮಾಡಿ – ಬಂಟ್ವಾಳ ತಹಸೀಲ್ದಾರ್"