ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ – ಬಣ್ಣದ ಬದುಕು ಕೃತಿ ಮರುಓದು

ಪ.ಗೋ. ಎಂದೇ ಚಿರಪರಿಚಿತರಾಗಿದ್ದ ಪದ್ಯಾಣ ಗೋಪಾಲಕೃಷ್ಣ (1928-1997) ಕನ್ನಡದ ಪ್ರಸಿದ್ಧ ದಿನಪತ್ರಿಕೆಗಳಲ್ಲಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಕೆಲಸ ಮಾಡಿದವರು. ತೆಂಕುತಿಟ್ಟು ಯಕ್ಷಗಾನದ ಮೇರು ಕಲಾವಿದ ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ – ಬಣ್ಣದ ಬದುಕು: ನಿರೂಪಣೆ: ಪ.ಗೋಪಾಲಕೃಷ್ಣ, ಕರ್ನಾಟಕ ಸಂಘ, … Continue reading ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ – ಬಣ್ಣದ ಬದುಕು ಕೃತಿ ಮರುಓದು