ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಯಲ್ಲಿ ಮಾನವ ಹಕ್ಕು ದಿನವನ್ನು ಆಚರಿಸಲಾಯಿತು. ರಾಜ್ಯ ಸರ್ಕಾರದ ನಿರ್ದೇಶನದನ್ವಯ ಪ್ರತೀ ವರ್ಷ ಡಿಸೆಂಬರ್ 10ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತಿದ್ದು, ಯಾವುದೇ ತಾರತಮ್ಯ ತೋರಿಸದೇ ಎಲ್ಲರೂ ಸಮಾನರು ಎಂಬುದನ್ನು ಅರಿತು ಅದರಂತೆ ನಡೆದುಕೊಳ್ಳಬೇಕು ಎಂದು ಈ ಸಂದರ್ಭ ಉಪತಹಶೀಲ್ದಾರರಾದ ನವೀನ್ ಕುಮಾರ್ ಬೆಂಜನಪದವು ಹೇಳಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬಂಟ್ವಾಳ ತಾಲೂಕು ಕಚೇರಿಯಲ್ಲಿ ಮಾನವ ಹಕ್ಕು ದಿನಾಚರಣೆ"
Be the first to comment on "ಬಂಟ್ವಾಳ ತಾಲೂಕು ಕಚೇರಿಯಲ್ಲಿ ಮಾನವ ಹಕ್ಕು ದಿನಾಚರಣೆ"