ಬಂಟ್ವಾಳ: 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು ಇಲ್ಲಿ ಜನವರಿ 4 ಮತ್ತು 5 ರಂದು ನಡೆಯಲಿದೆ. ಸಮ್ಮೇಳನದಲ್ಲಿ ಪುಸ್ತಕ ಮತ್ತು ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಆಸಕ್ತರು ಸಮಿತಿ ಸಂಚಾಲಕರರಾದ ದಿನೇಶ್ ಎನ್ ತುಂಬೆ 9844619763 ಸಂಪರ್ಕಿಸಬಹುದು ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನ: ವಸ್ತುಪ್ರದರ್ಶನ, ಪುಸ್ತಕ ಮಳಿಗೆಗೆ ಆಹ್ವಾನ"
Be the first to comment on "ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನ: ವಸ್ತುಪ್ರದರ್ಶನ, ಪುಸ್ತಕ ಮಳಿಗೆಗೆ ಆಹ್ವಾನ"