ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಹಾಗೂ ಯಶೋಧಾ ದಂಪತಿಯ ಪುತ್ರಿ ಯಶಸ್ವಿ ಕೆ. ಮಲೇಶಿಯಾದ ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಮಂಗಳೂರು ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನಲ್ಲಿ ಎಂ.ಸಿ.ಎ,.ವ್ಯಾಸಂಗ ಮಾಡುತ್ತಿರುವ ಈಕೆ ಬಾಲ್ಯದಿಂದಲೇ ಚೆಸ್ ಕೂಟಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಯಶಸ್ವಿ ಕುರಿತು ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾದ ವರದಿ ಇಲ್ಲಿವೆ. ಕ್ಲಿಕ್ ಮಾಡಿರಿ
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…