ಬಂಟ್ವಾಳ

ವೀರಕಂಭ: ಗ್ರಾಮ ಅರೋಗ್ಯ ನೈರ್ಮಲ್ಯ ಸಮಿತಿಯ ಸಭೆ

ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅರೋಗ್ಯ ಮತ್ತು ಕ್ಷೇಮ ಕೇಂದ್ರ ಉಪಕೇಂದ್ರ, ಗ್ರಾಮ ಅರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ ವೀರಕಂಭ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಗ್ರಾಮ ಸಮುದಾಯ ಆರೋಗ್ಯ  ಅಧಿಕಾರಿ ಹರ್ಷಿತ  ಕ್ಷಯ ರೋಗ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಸಮಿತಿಯ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ನಿರ್ಣಯಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಲಿತಾ, ಉಪಾಧ್ಯಕ್ಷರಾದ ಜನಾರ್ದನ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಷ್ಪ, ಪಂಚಾಯತ್ ಕಾರ್ಯದರ್ಶಿ ಸವಿತಾ, ಉಪಸ್ಥಿತರಿದ್ದರು. ವೀರಕಂಭ ಗ್ರಾಮ ಪಂಚಾಯತ್ ಸದಸ್ಯರುಗಳಾದ ರಘು ಪೂಜಾರಿ, ಶೀಲಾ ನಿರ್ಮಲ ವೆಗಸ್, ಜಯಂತಿ, ಗೀತ ಗಾಂಭೀರ್, ದಿನೇಶ್ ಪೂಜಾರಿ, ಜಯಪ್ರಸಾದ್, ಅಬ್ದುಲ್ ರಹಿಮಾನ್, ವೀರಕಂಭ ಗ್ರಾಮ ವ್ಯಾಪ್ತಿಯ ಆರೋಗ್ಯ ಸುರಕ್ಷಣಾಧಿಕಾರಿ ಜ್ಯೋತಿ ಕೆ. ಎನ್, ಆಶಾ ಸುಗಮಕಾರರಾದ ಶೋಭಾ, ಆಶಾ  ಕಾರ್ಯಕರ್ತೆಯರಾದ ಸ್ನೇಹಲತ ಶೆಟ್ಟಿ, ಶಶಿಕಲಾ ಭಾಗವಹಿಸಿದ್ದರು.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts