ಪುರುಷರ ರಾಜ್ಯ ಮಟ್ಟದ ಚಾಂಪಿಯನ್ ಶಿಪ್ ಕಬಡ್ಡಿ ಪಂದ್ಯಾಟ ಡಿ.28: ಪುರುಷರ ಸೀನಿಯರ್ ಕಬಡ್ಡಿ ತಂಡದ ಆಯ್ಕೆ

ಸಾಂದರ್ಭಿಕ ಚಿತ್ರ

ಬಂಟ್ವಾಳ: ದೊಡ್ಡಬಳ್ಳಾಪುರದಲ್ಲಿ ಜ.೬ರಿಂದ ನಡೆಯಲಿರುವ ಪುರುಷರ ರಾಜ್ಯ ಮಟ್ಟದ  ಚಾಂಪಿಯನ್ ಶಿಪ್ ಕಬಡ್ಡಿ ಪಂದ್ಯಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್  ಸಂಸ್ಥೆಯು ಸೀನಿಯರ್ ಜಿಲ್ಲಾ ತಂಡವನ್ನು ಆಯ್ಕೆಗೊಳಿಸಲಿದ್ದು, ಉಜಿರೆ  ಎಸ್.ಡಿ.ಎಂ.ಕಾಲೇಜು ಇಂಡೋರ್ ಸ್ಟೇಡಿಯಂನಲ್ಲಿ ಡಿ.೨೮ ರಂದು ಸಂಜೆ ೩ ಗಂಟೆಗೆ ಆಯ್ಕೆ ನಡೆಯಲಿದೆ.  ಭಾಗವಹಿಸುವ  ಕಬಡ್ಡಿ ಕ್ರೀಡಾಪಟು ದೇಹದ ತೂಕ ೮೫ ಕೆ.ಜಿ. ಒಳಪಟ್ಟವರಾಗಿರಬೇಕು ಎಂದು ಸಂಸ್ಥೆ ಕಾರ್ಯದರ್ಶಿ ಚಂದ್ರಶೇಖರ ಕರ್ಣ ತಿಳಿಸಿದ್ದಾರೆ.

KABADDI

DODDABALLAPURA

BANTWALA

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪುರುಷರ ರಾಜ್ಯ ಮಟ್ಟದ ಚಾಂಪಿಯನ್ ಶಿಪ್ ಕಬಡ್ಡಿ ಪಂದ್ಯಾಟ ಡಿ.28: ಪುರುಷರ ಸೀನಿಯರ್ ಕಬಡ್ಡಿ ತಂಡದ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*