ದೀಪೋತ್ಸವ, ಶನಿಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

ಹಿಂದೂ ಯುವ ಸೇನೆ ಏಕಲವ್ಯ ಶಾಖೆ ಮಣಿಹಳ್ಳ ಮತ್ತು. ಎಳ್ಳುಗಂಟು ದೀಪೋತ್ಸವ ಸಮಿತಿ ಪಣೆಕಲಪಡ್ಪು ಸಹಭಾಗಿತ್ವದಲ್ಲಿ 13ನೇ ವರ್ಷದ ಸಾಮೂಹಿಕ ಶನಿಪೂಜೆ. ಸಹಸ್ರ ಎಳ್ಳುಗಂಟು ದೀಪೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಮತ್ತು ಅದೃಷ್ಟ ಚೀಟಿಯನ್ನು. ಪಣೆಕಲ ಶ್ರೀ ಮಹಮಾಯಿ ದುರ್ಗಾಂಬ ಕ್ಷೇತ್ರದಲ್ಲಿ ಪ್ರಧಾನ ಆರ್ಚಕ ವಸಂತ ತಂತ್ರಿ ಪಣೆಕಲ ಬಿಡುಗಡೆಗೊಳಿಸಿದರು.

ಈ ಸಂದರ್ಭ ಹಿಂದು ಯುವಸೇನೆ ತಾಲೂಕು ಅಧ್ಯಕ್ಷ ವಸಂತಕುಮಾರ್ ಮಣಿಹಳ್ಳ, ಏಕಲವ್ಯ ಶಾಖೆ ಅಧ್ಯಕ್ಷ ನವೀನ್ ಕುಲಾಲ್ ಮಣಿಹಳ್ಳ, ಮಹಮ್ಮಾಯ ದುರ್ಗಾಂಬಾ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ಸುಜಾತ ಜಯ ಸಪಲ್ಯ, ಪ್ರಮುಖರಾದ ಜನಾರ್ದನ ಪೈ. ತಾರನಾಥ  ಗೌಡ, ಶಂಕರ ಪೂಜಾರಿ,.ಉಮೇಶ್ ಕುಲಾಲ್,.ಜಗದೀಶ್,  ಕೃಷ್ಣ ಜಿ ಗೌಡ. ಲೋಕನಾಥ ಕುಲಾಲ್. ರಾಜೇಶ್ ಗೌಡ. ರತ್ನಾಕರ. ಹರಿನಾಥ. ರಾಜೇಶ್ ದಾಸ್. ವೀರಪ್ಪ ಮಣ್ಣಪು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದೀಪೋತ್ಸವ, ಶನಿಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*