2024
ಬಂಟ್ವಾಳ: ಮಸ್ಟರಿಂಗ್ ಕೇಂದ್ರಕ್ಕೆ ಎಸ್ಪಿ ರಿಷ್ಯಂತ್ ಭೇಟಿ
ರಾಷ್ಟ್ರ- ಜನಸೇವೆಯಲ್ಲಿ ಪ್ರಧಾನಿ ಮೋದಿ ಪ್ರೇರಣೆ, ‘ವಿಕಸಿತ ದಕ್ಷಿಣ ಕನ್ನಡʼದ ಸಂಕಲ್ಪದೊಂದಿಗೆ ಸ್ಪರ್ಧೆ: ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ
ಮನೆಯಲ್ಲೇ ಮತದಾನ ಪೂರೈಸಿದ ಮಾಜಿ ಸೈನಿಕ ನಿಧನ
ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನಿಂದ ರೈ ನೇತೃತ್ವದಲ್ಲಿ ರೋಡ್ ಶೋ, ಪದ್ಮರಾಜ್ ಪೂಜಾರಿ ಪರ ಮತಯಾಚನೆ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಪ್ರತಿಬಂಧಕಾಜ್ಞೆ ಜಾರಿ, ಚುನಾವಣೆ ಸಂದರ್ಭ ನೀವು ಪಾಲಿಸಬೇಕಾದ ನಿಯಮಗಳು ಇವು
ಮೋರ್ಗನ್ಸ್ ಗೇಟ್ ನಲ್ಲಿ ರೋಡ್ ಶೋ ನಡೆಸಿ ಮತ ಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ
ಮಂಗಳೂರು: ಇಲ್ಲಿನ ಮೋರ್ಗನ್ಸ್ ಗೇಟ್, ಬೋಳಾರ ಪರಿಸರದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ರೋಡ್ ಶೋ ನಡೆಸಿ, ಮತ ಯಾಚಿಸಿದರು.