ಬಂಟ್ವಾಳ: ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜ.8ರಿಂದ 16ರವರೆಗೆ ಅಗೇಲು ಮತ್ತು ಕೋಲ ಸೇವೆ ಇರುವುದಿಲ್ಲ.
ಸಜೀಪ ಮಾಗಣೆ ಶ್ರೀ ಉಳ್ಳಾಲ್ತಿ ಅಮ್ಮನವರ ಪುದ್ದಾರ್ ಮೆಚ್ಚಿ ಜಾತ್ರೆಯ ಪ್ರಯುಕ್ತ 8ರಿಂದ 16ರ ತನಕ ಕ್ಷೇತ್ರದಲ್ಲಿ “ಆಗೇಲು ಸೇವೆ” ಮತ್ತು “ಕೋಲ ಸೇವೆ” ಇರುವುದಿಲ್ಲ. 17ರಿಂದ ಎಂದಿನಂತೆ “ಆಗೇಲು ಸೇವೆ” ಮತ್ತು “ಕೋಲ ಸೇವೆ” ನಡೆಯುತ್ತದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…