ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತರು ಮತ್ತು ಸಹಾಯಕಿಯರ ನೇಮಕಾತಿಗೆ ತಾತ್ಕಾಲಿಕ ಪಟ್ಟಿಯನ್ನು ಆಯಾ ಶಿಶು ಅಭಿವೃಧ್ಧಿ (ಸಿಡಿಪಿಒ) ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಗೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಜನವರಿ 21 ರೊಳಗೆ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ