‘ಕೋಟಿ ಚೆನ್ನಯರ ಹೆಸರಿನಲ್ಲಿ ಬಂಟ್ವಾಳ ತಾಲೂಕಿನ ಬಿಲ್ಲವ ಸಮಾಜ ಸೇವಾ ಸಂಘ ಕ್ರೀಡಾಕೂಟ ಏರ್ಪಡಿಸುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯ, ಮುಂದೆ ಇದು ಶಾಶ್ವತವಾಗಿರಬೇಕಾದರೆ ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾ ತರಬೇತಿ ಕೇಂದ್ರವಾಗಿ ರೂಪುಗೊಳ್ಳಲು ಸಹಕಾರಿಯಾಗಲಿ ಎಂದು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಬಂಟ್ವಾಳದ ಭಂಡಾರಿಬೆಟ್ಟುವಿನ ಎಸ್.ವಿ.ಎಸ್. ಕ್ರೀಡಾಂಗಣದಲ್ಲಿ ಭಾನುವಾರ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಗಾಣದಪಡ್ಪು ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಯೋಗದಲ್ಲಿ ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ವತಿಯಿಂದ ನಡೆದ ಬಂಟ್ವಾಳ ತಾಲೂಕಿನ ಬಿಲ್ಲವ ಸಮಾಜ ಬಾಂಧವರಿಗಾಗಿ ನಡೆದ ಕೋಟಿ ಚೆನ್ನಯ ಕ್ರೀಡೋತ್ಸವ 2025ರಲ್ಲಿ ಭಾಗವಹಿಸಿ ಮಾತನಾಡಿದರು. ಕ್ರೀಡಾಕೂಟದ ಇನ್ನಷ್ಟು ವಿವರಗಳಿಗೆ ಮುಂದಿನ ಲಿಂಕ್ ಕ್ಲಿಕ್ ಮಾಡಿರಿ
Be the first to comment on "ಕೋಟಿ ಚೆನ್ನಯರ ಹೆಸರಲ್ಲಿ ಜಿಲ್ಲೆಯಲ್ಲಿ ಕ್ರೀಡಾ ತರಬೇತಿ ಕೇಂದ್ರವಾಗಲಿ: ಕೋಟ ಶ್ರೀನಿವಾಸ ಪೂಜಾರಿ"