ಕೋಟಿ ಚೆನ್ನಯರ ಹೆಸರಲ್ಲಿ ಜಿಲ್ಲೆಯಲ್ಲಿ ಕ್ರೀಡಾ ತರಬೇತಿ ಕೇಂದ್ರವಾಗಲಿ: ಕೋಟ ಶ್ರೀನಿವಾಸ ಪೂಜಾರಿ

ಜಾಹೀರಾತು ‘ಕೋಟಿ ಚೆನ್ನಯರ ಹೆಸರಿನಲ್ಲಿ ಬಂಟ್ವಾಳ ತಾಲೂಕಿನ ಬಿಲ್ಲವ ಸಮಾಜ ಸೇವಾ ಸಂಘ ಕ್ರೀಡಾಕೂಟ ಏರ್ಪಡಿಸುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯ, ಮುಂದೆ ಇದು ಶಾಶ್ವತವಾಗಿರಬೇಕಾದರೆ ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾ ತರಬೇತಿ ಕೇಂದ್ರವಾಗಿ ರೂಪುಗೊಳ್ಳಲು ಸಹಕಾರಿಯಾಗಲಿ ಎಂದು … Continue reading ಕೋಟಿ ಚೆನ್ನಯರ ಹೆಸರಲ್ಲಿ ಜಿಲ್ಲೆಯಲ್ಲಿ ಕ್ರೀಡಾ ತರಬೇತಿ ಕೇಂದ್ರವಾಗಲಿ: ಕೋಟ ಶ್ರೀನಿವಾಸ ಪೂಜಾರಿ