ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ 3-4 ಕಟ್ಟಡಗಳಿಗೆ ನಿನ್ನೆ ರಾತ್ರಿ ಅಗ್ನಿ ಆಕಸ್ಮಿಕದಿಂದ ಸಮಸ್ಯೆ ಉಂಟಾಯಿತು.
ಜಾಹೀರಾತು
https://www.opticworld.net/
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದರು, ರಾತ್ರಿ 1.00 ಗಂಟೆಗೆ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಕಾರ್ಯಾಚರಣೆ ವೀಕ್ಷಣೆ ಮಾಡಿ, ಮನೆಮಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಾಂತ್ವನ ಹೇಳಿದರು. ಕಂದಾಯ ನಿರೀಕ್ಷಕ ವಿಜಯ್ ಆರ್ ಸಹಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕರಿಯಂಗಳದಲ್ಲಿ ಅಗ್ನಿ ಆಕಸ್ಮಿಕ: ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಭೇಟಿ"
Be the first to comment on "ಕರಿಯಂಗಳದಲ್ಲಿ ಅಗ್ನಿ ಆಕಸ್ಮಿಕ: ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಭೇಟಿ"