ಬಂಟ್ವಾಳ: ಫೆ.22ರ ಶನಿವಾರ ಬಿ.ಸಿ.ರೋಡಿನ ಅಲೆತ್ತೂರಿನಲ್ಲಿ ಮಂಗಳಾ ಫ್ರೆಂಡ್ಸ್ ಸರ್ಕಲ್ (ರಿ.) 25 ನೇ ವರ್ಷದ ಸಾರ್ವಜನಿಕ ಶನೈಶ್ವರ ಪೂಜೆ ಹಾಗೂ 43 ನೇ ವರ್ಷದ ವಾರ್ಷಿಕೋತ್ಸವ ನಡೆಯಲಿರುವುದು.
ಸಂಜೆ ಗಂಟೆ 5.30 ರಿಂದ ಶನಿಪೂಜೆ ಪ್ರಾರಂಭ, ರಾತ್ರಿ ಗಂಟೆ 7.30ಕ್ಕೆ ಮಂಗಳಾರತಿ, ಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ , ರಾತ್ರಿ ಗಂಟೆ 8. 00 ರಿಂದ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ಕಾರ್ಯಕ್ರಮ, ಹಾಗೂ ಸಭಾ ಕಾರ್ಯಕ್ರಮ,
ರಾತ್ರಿ ಗಂಟೆ 10 ರಿಂದ ಶಾರದಾ ಆರ್ಟ್ಸ್ ಕಲಾವಿದೆರ್ ಮಂಜೇಶ್ವರ ಇವರಿಂದ ತುಳು “ನಾಟಕ ಕಥೆ ಎಡ್ಡೆ0ಡು” ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)