https://www.opticworld.net/
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬಂಟ್ವಾಳ ವತಿಯಿಂದ ಬಂಟ್ವಾಳ ವಲಯದ ಫುಪಾಡಿಕಟ್ಟೆಯಲ್ಲಿ ಸಂಪೂರ್ಣ ಸುರಕ್ಷಾ ಮತ್ತು ವಾರ್ಷಿಕ ಹಿಡುವಳಿ ಯೋಜನೆಯ ಮಾಹಿತಿ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಸಂಪೂರ್ಣ ಸುರಕ್ಷಾ ಮತ್ತು ವಾರ್ಷಿಕ ಹಿಡುವಳಿಯ ಬಗ್ಗೆ ಮಾಹಿತಿ ನೀಡಿದರು ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಶ್ರೀ ಜಯಾನಂದ ಪಿ, ಉಪಸ್ಥಿತರಿದ್ದರು ಬಂಟ್ವಾಳ ವಲಯ ಮೇಲ್ವಿಚಾರಕಿ ಕಾರ್ಯಕ್ರಮ ನಿರೂಪಿಸಿದರು ಸೇವಾ ಪ್ರತಿನಿಧಿ ವಿಜಯ ಹಳೆಗೇಟು , ಧನ್ಯವಾದ ನೀಡಿದರು
(more…)
(more…)