ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 18-03-2025ಮತ್ತು 25-03-2025ರಂದು ಸಜೀಪ ಮಾಗಣೆ ನಾಲ್ಕೈತ್ತಾಯ ದೈವದ ಮೆಚ್ಚಿ ಜಾತ್ರೆ ಪ್ರಯುಕ್ತ ಕ್ಷೇತ್ರದಲ್ಲಿ “ಆಗೇಲು ಸೇವೆ” ಮತ್ತು “ಕೋಲ ಸೇವೆ” ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)