ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಝಕರಿಯ ಬಿ (ಮಲಿಕ್ ಕೊಳಕೆ ) ಅವರನ್ನು ಕರ್ನಾಟಕ ಸರಕಾರದ ಮಾಜಿ ಸಚಿವರಾದ ಬಿ ರಮಾನಾಥ ರೈ ಯವರ ಶಿಫಾರಸ್ಸಿನ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರರಾದ ಸಾಹುಲ್ ಹಮೀದ್ ಕೆ ಕೆ ನೇಮಕಾತಿ ಆದೇಶ ಮಾಡಿರುತ್ತಾರೆ.