ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರೂ, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ, ರಾಷ್ಟ್ರೀಯ ಬಿಲ್ಲವ ಮಂಡಲದ ಸಂಚಾಲಕಿ, ಜೆಸಿಐ ಇಂಡಿಯಾ ಇದರ ವಲಯ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶೈಲಜಾ ರಾಜೇಶ್ ಅವರನ್ನು ಜವಾಹರ್ ಬಾಲ್ ಮಂಚ್ ದಕ್ಷಿಣ ಕನ್ನಡದ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಜವಾಹರ್ ಬಾಲ್ ಮಂಚ್ ರಾಷ್ಟ್ರೀಯ ಅಧ್ಯಕ್ಷ ಡಾ. ಹರಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರ ಆಯ್ಕೆಯನ್ನು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)