ಬಂಟ್ವಾಳ: ನಿಟಿಲಾಕ್ಷ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಡೆಯಲಿರುವ ಅತಿರುದ್ರಮಹಾಯಾಗದ ನಿಮಿತ್ತ ಮಹಿಳಾ ಸಮಿತಿ ಸಭೆಯನ್ನು ಏಪ್ರಿಲ್ 20ರಂದು ಕರೆಯಲಾಗಿದೆ. ಸಂಜೆ 5 ಗಂಟೆಗೆ ಈ ಸಭೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಂಘ, ಸಂಸ್ಥೆಗಳ ಮಹಿಳಾ ಪ್ರತಿನಿಧಿಗಳು ಸಭೆಗೆ ಆಗಮಿಸಲು ಸಂಘಟಕರು ವಿನಂತಿಸಿದ್ದಾರೆ. ಮೇ 2, 3,4ರಂದು ನಡೆಯುವ ಧಾರ್ಮಿಕ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕಾಗಿ ಅವರು ಕೋರಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ನಿಟಿಲಾಕ್ಷ ಸನ್ನಿಧಿಯಲ್ಲಿ 20ರಂದು ಮಹಿಳಾ ಸಮಿತಿ ಸಭೆ"
Be the first to comment on "ನಿಟಿಲಾಕ್ಷ ಸನ್ನಿಧಿಯಲ್ಲಿ 20ರಂದು ಮಹಿಳಾ ಸಮಿತಿ ಸಭೆ"