ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಿ ಕಸಬ ಗ್ರಾಮದ 3ನೇ ವಾರ್ಡಿನ ಪಲ್ಲಿಕಂಡ ಎಂಬಲ್ಲಿ ಮಾಜಿ ಪುರಸಭೆ ಸದಸ್ಯರಾದ ಬಾಝಿಲ್ ಪಿಂಟೋ ಎಂಬವರ ಮನೆ ಮಂಗಳವಾರ ಬೆಳಗ್ಗೆ ಸುರಿದ ಮಳೆಗೆ ಸಂಪೂರ್ಣ ಕುಸಿದಿದೆ. ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ, ಪುರಸಭೆ ಮುಖ್ಯಾಧಿಕಾರಿ ನಜೀರ್ ಅಹಮದ್ ಮತ್ತು ಕಿರಿಯ ಅಭಿಯಂತರ ಡೊಮಿನಿಕ್ ಡಿಮೆಲ್ಲೊ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರಕಾರದಿಂದ ಸಿಗುವ ಸಹಾಯಧನವನ್ನು ಕಂದಾಯ ಇಲಾಖೆಯ ಮುಖಾಂತರ ಒದಗಿಸುವ ಭರವಸೆಯನ್ನು ಅಧ್ಯಕ್ಷ ವಾಸು ಪೂಜಾರಿ ನೀಡಿದರು
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಭಾರಿ ಮಳೆಗೆ ಬಂಟ್ವಾಳದಲ್ಲಿ ಮನೆ ಕುಸಿತ, ಪುರಸಭೆ ತಂಡ ಭೇಟಿ"
Be the first to comment on "ಭಾರಿ ಮಳೆಗೆ ಬಂಟ್ವಾಳದಲ್ಲಿ ಮನೆ ಕುಸಿತ, ಪುರಸಭೆ ತಂಡ ಭೇಟಿ"