ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಮೊಹಮ್ಮದ್ ಆಸ್ಕರ್ ಆಲಿ(31) ಗಾಯಗೊಂಡವರು. ನರಿಕೊಂಬು ಗ್ರಾಮದ ಪಾಣೆಮಂಗಳೂರು ಟಾಟ ಮೋಟಾರ್ಸ್ ಎದುರು ಕಲ್ಲಡ್ಕ ಕಡೆಯಿಂದ ಬರುತ್ತಿದ್ದ ಕಾರು ಬಿಸಿರೋಡಿನಿಂದ ಬರುತ್ತಿದ್ದ ರಿಕ್ಷಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡ ಮೊಹಮ್ಮದ್ ಆಸ್ಕರ್ ಆಲಿ ಅವರನ್ಬು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ವಿರುದ್ಧ ಪ್ರಕರಣ ದಾಖಲಾಗಿದೆ.ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "Panemangalore: ಕಾರು ಡಿಕ್ಕಿ, ರಿಕ್ಷಾ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲು"
Be the first to comment on "Panemangalore: ಕಾರು ಡಿಕ್ಕಿ, ರಿಕ್ಷಾ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲು"