ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ವಳವೂರು ಬಂಟರ ಭವನದ ಬಳಿ ಇರುವ ಸೇತುವೆ ಮೇಲ್ಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಸೇತುವೆ ಮೇಲ್ಭಾಗದಲ್ಲಿರುವ ಪಾದಚಾರಿ ರಸ್ತೆಯ ಕಾಂಕ್ರೀಟ್ ಕೆಳಗೆ ಬಿದ್ದು ದೊಡ್ಡ ಹೊಂಡ ನಿರ್ಮಾಣಗೊಂಡಿದೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಹಾಗೂ ಆ ಭಾಗದಲ್ಲಿರುವ ಪಾದಚಾರಿಗಳಿಗೆ ಅಪಾಯವಿದೆ. ಸಂಬಂದಪಟ್ಟ ಇಲಾಖೆ ಸೂಕ್ತ ಕ್ರಮ ಕೈಗಳೊಳ್ಳಬೇಕಾಗಿ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.