ಜೂನ್ 10ರಂದು ಬಂಟ್ವಾಳ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯದ ಕುರಿತು ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆ ತಿಳಿಸಿದೆ. ವ್ಯವಸ್ಥೆ ಸುಧಾರಣಾ ಕಾಮಗಾರಿ ಹಾಗೂ ನಿರ್ವಹಣಾ ಕಾಮಗಾರಿಗಳ ನಿಮಿತ್ತ 110/33/11 ಕೆವಿ ಬಂಟ್ವಾಳ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಲ್ಲಿ ಬರುವ ಬಿ.ಸಿ.ರೋಡ್ ನಗರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದ ಎಂದು ಪ್ರಕಟಣೆ ತಿಳಿಸಿದೆ.