ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದಲ್ಲದೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗರೂಕತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 12ರಂದು ರಜೆ ಘೋಷಿಸಿದೆ.