ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆ

ಯುವವಾಹಿನಿ (ರಿ) ಬಂಟ್ವಾಳ ಘಟಕದ ಅಧ್ಯಕ್ಷಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆಯಾಗಿದ್ದಾರೆ. ಯುವವಾಹಿನಿಯ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ 27 ಸದಸ್ಯರ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆಯನ್ನು ಪ್ರಕಟಿಸಿದರು.

ಜಾಹೀರಾತು

ಉಪಾಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ, ನಿಕೇಶ್ ಕೋಟ್ಯಾನ್, ಕಾರ್ಯದರ್ಶಿಯಾಗಿ ಮಧುಸೂದನ್ ಮದ್ವ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಕನಪಾದೆ , ಕೋಶಾಧಿಕಾರಿಯಾಗಿ ನವೀನ್ ಪೂಜಾರಿ, ಆಂತರಿಕ ಲೆಕ್ಕ ಪರಿಶೋಧಕರಾಗಿ ಗೀತಾ ಜಗದೀಶ್,, ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾಗಿ ಹರೀಶ್ ಸಾಲ್ಯಾನ್ ಅಜೆಕಲ, ಕ್ರೀಡಾ  ನಿರ್ದೇಶಕರಾಗಿ ಧನುಷ್ ಮಧ್ವ, ಸಾಂಸ್ಕೃತಿಕ   ನಿರ್ದೇಶಕರಾಗಿ ಶೈಲೇಶ್, ಪೂಜಾರಿ ಕುಚ್ಚಿಗುಡ್ಡೆ, ಪ್ರಚಾರ ನಿರ್ದೇಶಕರಾಗಿ ಚಿನ್ನಾ ಕಲ್ಲಡ್ಕ, ಆರೋಗ್ಯ ನಿರ್ದೇಶಕರಾಗಿ ಉದಯ  ಮೇನಾಡು, ಸಮಾಜ ಸೇವಾ ನಿರ್ದೇಶಕರಾಗಿ ಪ್ರಜಿತ್  ಅಮೀನ್ ಏರಮಲೆ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ಮಲ್ಲಿಕಾ ಪಚ್ಚಿನಡ್ಕ, ವ್ಯಕ್ತಿತ್ವ ವಿಕಸನ  ನಿರ್ದೇಶಕರಾಗಿ ಶೇಖರ್ ಪೂಜಾರಿ ಅಗಲ್ದೋಡಿ, ಉದ್ಯೋಗ  ಮತ್ತು  ಭವಿಷ್ಯ ನಿರ್ಮಾಣ ನಿರ್ದೇಶಕರಾಗಿ ರಂಜಿತ್ ಬಿ.ಸಿ.ರೋಡ್, ವಿದ್ಯಾರ್ಥಿ    ಸಂಘಟನಾ ನಿರ್ದೇಶಕರಾಗಿ ಕುಶಿ ಎ ಪೂಜಾರಿ  , ಮಹಿಳಾ ಸಂಘಟನಾ  ನಿರ್ದೇಶಕರಾಗಿ ಸುನೀತಾ ಮಾರ್ನಬೈಲ್ ವಿದ್ಯಾನಿಧಿ ನಿರ್ದೇಶಕರಾಗಿ, ಮಹೇಶ್ ಬೊಳ್ಳಾಯಿ, ಸಂಘಟನಾ ಕಾರ್ಯದರ್ಶಿಗಳಾಗಿ ಬ್ರಿಜೇಶ್ ಕಂಜತ್ತೂರು ಶ್ರವಣ್ ಬಿ.ಸಿ.ರೋಡ್, ಸದಾನಂದ ಪೂಜಾರಿ ಕರ್ಪೆ, ಶ್ರೇಯಾ ಪಂಜಿಕಲ್, ರತ್ನಾಕರ ಮದಂಗೋಡಿ, ಯಶೋಧರ ಕಡಂಬಳಿಕೆ ಪ್ರತಿಮಾ ಅಂಚನ್, ಸಚಿನ್ ಕೊಡ್ಮಾನ್  ಹಾಗೂ ಘಟಕದ ಗೌರವ ಸಲಹೆಗಾರರಾಗಿ ಟಿ ರಾಮಚಂದ್ರ ಸುವರ್ಣ ತುಂಬೆ ಆಯ್ಕೆಯಾಗಿದ್ದಾರೆ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 22ರಂದು ಭಾನುವಾರ ಬಿ.ಸಿ.ರೋಡಿನ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*