ಬಂಟ್ವಾಳ

Bantwal: Sai Kid Zone: ಬಿ ಸಿ ರೋಡು ಶ್ರೀ ಸಾಯಿ ಕಿಡ್ ಝೋನ್ ವಿದ್ಯಾಸಂಸ್ಥೆಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಬಿ ಸಿ ರೋಡು ಶ್ರೀ ಸಾಯಿ ಕಿಡ್ ಝೋನ್ ವಿದ್ಯಾಸಂಸ್ಥೆಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.ವಿದ್ಯಾರ್ಥಿಗಳಿಂದ ಪ್ರಾಣಯಾಮ ಮತ್ತು ಸರಳ ಯೋಗಾಸನಗಳನ್ನು ಶಿಕ್ಷಕಿಯರಾದ ಚೈತ್ರ , ಪುಷ್ಪಲತಾ , ಪೂರ್ಣಿಮಾ ಮತ್ತು ರಂಜಿನಿ ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.

ಜಾಹೀರಾತು

SAI KID ZONE

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts