ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಎರಡು ಲಕ್ಷ ರೂಪಾಯಿ ಡಿ ಡಿ ಯನ್ನು ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿ ದೇವಸ್ಥಾನದ ಅರ್ಚಕರಾದ ಸುದರ್ಶನ್ ಬಲ್ಲಾಲ್ ಅವರಿಗೆ ಹಸ್ತಾಂತರಿಸಿದರು ಈ ಸಂದರ್ಭ ಬ್ರಹ್ಮಕಲಶೋತ್ಸವದ ಕಾರ್ಯಧ್ಯಕ್ಷರಾದ ಸೀತಾರಾಮ, ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ನಿಕಟಪೂರ್ವ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸದಾನಂದ ನಾವೂರು, ತೇಜ್ ಪಾಲ್ , ಮೇಲ್ವಿಚಾರಕರಾದ ರಾಜೇಶ್, ಸೇವಾ ಪ್ರತಿನಿಧಿಗಳಾದ ವಿಜಯ, ಸುನಿತಾ ಉಪಸ್ಥಿತರಿದ್ದರು