Pilatabettu Protest By BJP
Pilatabettu Protest By BJP
ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಜ್ಯ ಕಾಂಗ್ರೆಸ್ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಯಿತು. ಜಿಪಂ ಮಾಜಿ ಉಪಾಧ್ಯಕ್ಷ ತುಂಗಪ್ಪ ಬಂಗೇರ ಮಾತನಾಡಿ, ಸರಕಾರದ ವಜಾಕ್ಕೆ ಒತ್ತಾಯಿಸಿದರು. ಮುಖಂಡರಾದ ಪ್ರಭಾಕರ ಪ್ರಭು ಸಿದ್ದಕಟ್ಟೆ ಮಾತನಾಡಿ, ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದಮೇಲೆ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ವಿವರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಾರದಾ,ಪ್ರಮುಖರಾದ ಹರ್ಷಿಣಿ ಪುಷ್ಪಾನಂದ. ಯೋಗೇಂದ್ರ ಕುಮಂಗಿಲ, ಲಕ್ಷ್ಮೀ ಜೆ. ಬಂಗೇರ, ಚಂದ್ರಶೇಖರ್ ಶೆಟ್ಟಿ ಕುಮಂಗಿಲ, ಲಕ್ಷ್ಮೀನಾರಾಯಣ ಹೆಗಡೆ ಕಾಂತಪ್ಪ ಕರ್ಕೇರ ಇದ್ದರು.