ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಪ್ರಯುಕ್ತ ಸಂಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಗಬೆಟ್ಟು ಹಾಗೂ ಕರ್ಪೆ ಬಿಜೆಪಿ ಶಕ್ತಿಕೇಂದ್ರಗಳ ವತಿಯಿಂದ ಗ್ರಾಮ ಪಂಚಾಯತ್ ಸದಸ್ಯ ರಾದ ಸುನೀಲ್ ಶೆಟ್ಟಿಗಾರ್ ಮನೆಯಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮಲ್ಲಿ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಅರ್ಪಿಸಲಾಯಿತು.
ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ ಅವರು ಮುಖರ್ಜಿ ಯವರ ಬಗ್ಗೆ ಜೀವನ ಚೆರಿತ್ರೆಯನ್ನು ನೆನಪಿಸಿಕೊಂಡರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ಪೂಜಾರಿ, ಸದಸ್ಯರಾದ ವಿದ್ಯಾ ಪ್ರಭು, ಶಕುಂತಲಾ, ಪ್ರೇಮ, ಶಾಂತ, ಸಿದ್ದಕಟ್ಟೆ ಸಿ. ಎ. ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು, ನಿರ್ದೇಶಕ ವಿಶ್ವನಾಥ್ ಶೆಟ್ಟಿಗಾರ್, ಪ್ರಮುಖರಾದ ನವೀನ್ ಹೆಗ್ಡೆ, ದೀಪಕ್ ಶೆಟ್ಟಿಗಾರ್, ಉಮೇಶ್ ಗೌಡ, ಮಾದವ ಶೆಟ್ಟಿಗಾರ್, ವಿನೋದ್ ಅಡಪ, ಭೋಜ ಶೆಟ್ಟಿಗಾರ್, ಭಾಸ್ಕರ ಪ್ರಭು, ಸದಾನಂದ ಪೂಜಾರಿ,ದೇವರಾಜ್ ಸಾಲಿಯಾನ್, ಗಣೇಶ ಮೇಲುಗುಡ್ಡೆ, ಕೃಷ್ಣಪ್ಪ ಪೂಜಾರಿ, ಸುಂದರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು
Be the first to comment on "ಶ್ಯಾಮ್ ಪ್ರಸಾದ್ ಮುಖರ್ಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ"