ಮಂಗಳೂರು: 2025ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಪ್ರಶಸ್ತಿ (ಆಫ್‍ಲೈನ್) ,ರಾಜ್ಯಮಟ್ಟದ ಮತ್ತು ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ (ಆನ್‍ಲೈನ್) ನೀಡಿ ಗೌರವಿಸಲು ಆಯ್ಕೆ ಮಾಡುವ ಬಗ್ಗೆ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆಯಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Applications are invited from teachers for selection to be honored with the District Level Best Teacher Award (offline), State Level and National Level Best Teacher Award (online) for the year 2025.