ಸಾಂದರ್ಭಿಕ ಚಿತ್ರ
OPTIC WORLD
ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಗಳಿಗೆ ದಿನಾಂಕ 19.07.2025 ರಂದು ರಜೆ ಘೋಷಿಸಲಾಗಿದೆ ಎಂದು ಬಂಟ್ವಾಳ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಾರಿ ಮಳೆಯಿಂದಾಗಿ ಮಂಗಳೂರು ತಾಲೂಕಿನ ಎಲ್ಲ ಶಾಲೆಗಳಿಗೆ ಪಿಯುಸಿ ತನಕ ಇಂದು (ಜುಲೈ 19 ) ರಜೆ ಘೋಷಿಸಲಾಗಿದೆ.